Job News: KPTCL ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಕೊನೆಯ ದಿನಾಂಕ!

Job News: KPTCL ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಕೊನೆಯ ದಿನಾಂಕ!

KPTCL Recruitment 2024: ನಮಸ್ಕಾರ ಎಲ್ಲ ಕನ್ನಡದ ಸಮಸ್ತ ಜನತೆಗೆ, ಕರ್ನಾಟಕ ಸರ್ಕಾರದ KPTCL ಹುದ್ದೆಗಳಿಗೆ ಹೊಸದಾಗಿ ಅರ್ಜಿನ್ನು ಕರೆಯಲಾಗಿದ್ದು ಅರ್ಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಕೆಳಗಡೆ ನೀಡಲಾದ ಆಯ್ಕೆ ವಿಧಾನ, ಸಂಬಳದ ವಿವರಣೆ, ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಮತ್ತು ಇನ್ನಿತರ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.

ಹೌದು ಈ ಮೇಲೆ ನೀಡಿರುವ ಎಲ್ಲ ಮಾಹಿತಿಗಳನ್ನು ಈ ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ, ಅಭ್ಯರ್ಥಿಗಳು ಸಂಪೂರ್ಣ ಓದಿಕೊಂಡು ಕೆಳಗೆ ನೀಡಿರುವ ಲಿಂಕ್ ಮೂಲಕ ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆದು ಡೈರೆಕ್ಟಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರ ಈ ಒಂದು ಹುದ್ದೆಯಿಂದಾಗಿ ಉದ್ಯೋಗ ಹುಡುಕುವ ಜನರಿಗೆ ಸಾಕಷ್ಟು ಸಹಾಯಕವಾಗಲಿದೆ.

  • ಇಲಾಖೆ ಹೆಸರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಇಲಾಖೆ
  • ಹುದ್ದೆಗಳ ಸಂಖ್ಯೆ: 2975
  • ಹುದ್ದೆಗಳ ಹೆಸರು: ಕಿರಿಯ ಪವರ್ ಮ್ಯಾನ್, ಕಿರಿಯ ಸ್ಟೇಷನ್ ಅಟೆಂಡರ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಅರ್ಜಿ ಸಲ್ಲಿಸುವ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
    ಉದ್ಯೋಗ ಸ್ಥಳ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾರ್ಯವನ್ನು ನಿರ್ವಹಿಸಬೇಕು.

ವಿದ್ಯಾರ್ಹತೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಮತ್ತು 12ನೇ ತರಗತಿ ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. ಅಂದರೆ ಅಭ್ಯರ್ಥಿಗಳು ಪರೀಕ್ಷೆಯನ್ನು ಪಾಸ್ ಆಗಿರಬೇಕು.

ವಯಸ್ಸಿನ ಮಿತಿ: ಕರ್ನಾಟಕ ವಿದ್ಯುತ್ ಪ್ರಸಾರನ ನಿಗಮ ನಿಯಮಿತ ಇಲಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಮೀರಬಾರದು. ಅಭ್ಯರ್ಥಿಗಳಿಗೆ ನವೆಂಬರ್ 20ರ ಒಳಗೆ 18 ವರ್ಷ ಪೂರೈಸಬೇಕು.

ವಯಸ್ಸಿನ ಸಡಿಲಿಕೆ:

ಈ ಹುದ್ದೆಗೆ ವಯೋಮಿತಿ ಸಡಿಲಿಕೆ ಸಹ ನೀಡಲಾಗಿದೆ:

  • ಎಸ್ಸಿ/ಎಸ್ಟಿ/ಕ್ಯಾಟಗರಿ ಒಂದು ಅಭ್ಯರ್ಥಿಗಳಿಗೆ: 5 ವರ್ಷ ನೀಡಲಾಗಿದೆ.
  • ಪ್ರವರ್ಗ ಅಭ್ಯರ್ಥಿಗಳಿಗೆ: 3 ವರ್ಷ ನೀಡಲಾಗಿದೆ.

ಸಂಬಳದ ವಿವರಣೆ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಂಬಳದ ವಿಷಯದಲ್ಲಿ ಹಂತ ಹಂತವಾಗಿ ಏರಿಕೆ ಮಾಡಲಾಗುತ್ತದೆ.

  • ಒಂದನೇ ವರ್ಷ: ₹17,000
  • ಎರಡನೇ ವರ್ಷ: ₹19,000
  • ಮೂರನೇ ವರ್ಷ: ₹21,000

ಅರ್ಜಿ ಶುಲ್ಕ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪ್ರತಿಯೊಂದು ವರ್ಗದವರಿಗೆ ವಿವಿಧ ರೀತಿಯಲ್ಲಿ ನೀಡಲಾಗಿದೆ.

  • ಅಂಗವಿಕಲ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: ₹378 ಇರುತ್ತದೆ
  • ಸಾಮಾನ್ಯ ಹಾಗೂ ಪ್ರವರ್ಗ ಅಭ್ಯರ್ಥಿಗಳಿಗೆ: ₹614 ಇರುತ್ತದೆ

ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಈ ಕೆಳಗಡೆ ನೀಡಲಾದ ವಿಧಾನಗಳಿಂದ ಕರ್ನಾಟಕ ವಿದ್ಯುತ್ ಪ್ರಸಾರನ ನಿಗಮ ನಿಯಮಿತ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ:

  • ಮೆರಿಟ್ ಲಿಸ್ಟ್
  • ಕನ್ನಡ ಭಾಷೆ ಪರೀಕ್ಷೆ
  • ಅಪ್ಪಿಟ್ಯೂಡ್ ಪರೀಕ್ಷೆ

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2024
  • ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನಾಂಕ: 24-11-2024

ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ:

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅರ್ಜಿನ್ನು ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕ್: https://kptcl.karnataka.gov.in/

Leave a Comment