2nd puc exam 2 result 2024 ಕರ್ನಾಟಕ : ದ್ವಿತೀಯ ಪಿಯುಸಿ ಪರೀಕ್ಷೆ – 2 ಫಲಿತಾಂಶ ಬಿಡುಗಡೆ ! ಈ ರೀತಿ ರಿಸಲ್ಟ್ ಅನ್ನು ಚೆಕ್ ಮಾಡಿ .

2nd puc exam 2 result 2024 ಕರ್ನಾಟಕ : ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ಇಂದಿನ ಈ ಲೇಖನದಲ್ಲಿ ತಿಳಿಸಿರುವಂತಹ ಮಾಹಿತಿ ಏನೆಂದರೆ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಬಿಡುಗಡೆಯಾಗಿದೆ ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಬಿಡುಗಡೆಯಾಗಿದೆ.

ದ್ವಿತೀಯ ಪಿಯುಸಿ ಮರು ಪರೀಕ್ಷೆಗೆ ಎಕ್ಸಾಮ್ ಬರೆದು ರಿಸಲ್ಟ್ ಕಾಯುತ್ತಿದಂತಹ ವಿದ್ಯಾರ್ಥಿಗಳಿಗೆ ಈ ದಿನ ಫಲಿತಾಂಶದ ಬಿಡುಗಡೆಯ ಗುಡ್ ನ್ಯೂಸ್ ಸರ್ಕಾರದಿಂದ ಸಿಕ್ಕಿದೆ. ಹಾಗಿದ್ದರೆ ಯಾವ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬೇಕು,

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಚೆಕ್ ಮಾಡಲು ಇರುವಂತಹ ಲಿಂಕ್ ಯಾವುದು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ ಉಪಯುಕ್ತವಾದ ಸಹ ಮಾಹಿತಿಯನ್ನು ಪಡೆದುಕೊಳ್ಳಿ.

ಕರ್ನಾಟಕ ಶಿಕ್ಷಣ ಮಂಡಳಿಯು 2024ನೇ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ 3 ಹಂತದ ಪರೀಕ್ಷೆಯ ಅವಕಾಶವನ್ನು ನೀಡಿದೆ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳು ಮೂರು ಪರೀಕ್ಷೆಯನ್ನು ಕೂಡ ಪಾಲ್ಗೊಂಡು ಬರೆಯಬಹುದು. ಅಂದರೆ ಮೊದಲನೇ ಪರೀಕ್ಷೆಯಲ್ಲಿ ಬಂದಂತಹ ಅಂಕಗಳು ಉತ್ತಮವಾಗಿಲ್ಲ.

ಇನ್ನೂ ಹೆಚ್ಚಿನ ಅಂಕಗಳು ಬೇಕು ಎಂಬಂತಹ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳನ್ನು ಹೆಚ್ಚಿಸಿಕೊಳ್ಳಬಹುದು. ಈ ರೀತಿಯ ಅವಕಾಶವನ್ನು ಕರ್ನಾಟಕ ಶಿಕ್ಷಣ ಮಂಡಳಿಯು 2024ನೇ ವರ್ಷದ ವಿದ್ಯಾರ್ಥಿಗಳಿಗೆ ನೀಡಿದೆ.

ವಿದ್ಯಾರ್ಥಿಗಳು ಪಡೆಯುವಂತಹ ಅಂಕಗಳು ವಿದ್ಯಾರ್ಥಿಗಳಿಗೆ ತೃಪ್ತಿದಾಯಕವಾಗಿ ಇರಬೇಕು ಎಂಬ ಉದ್ದೇಶದಿಂದ ಈ ರೀತಿಯ ಒಂದು ಪರೀಕ್ಷೆಯನ್ನು ಜಾರಿಗೆ ತಂದಿದೆ ಕರ್ನಾಟಕ ಶಿಕ್ಷಣ ಮಂಡಳಿ.

ದ್ವಿತೀಯ ಪಿಯುಸಿ ಪರೀಕ್ಷೆ-2 : 

ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ದಿನಾಂಕ 29-04- 2024 ರಿಂದ 16-05-2024ರ ವರೆಗೆ ಪರೀಕ್ಷೆಯನ್ನು ನಡೆಸಲಾಯಿತು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದಂತಹ ವಿದ್ಯಾರ್ಥಿಗಳು ಮತ್ತು ತಮಗೆ ದೊರೆತಿರುವಂತಹ ಅಂಕಗಳು ಹೆಚ್ಚಿನದಾಗಿಲ್ಲ ನಮಗೆ ಉತ್ತಮವಾಗಿ ಅನಿಸಿಲ್ಲ ಎಂದಂತಹ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಯನ್ನು ಈ ದಿನಾಂಕದಲ್ಲಿ ಬರೆದರು.

ಇದರ ಜೊತೆಗೆ ಫೇಲಾದಂತಹ ವಿದ್ಯಾರ್ಥಿಗಳು ಕೂಡ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಯನ್ನು ಬರೆಯಲು ಪಾಲ್ಗೊಂಡು ಈ ದಿನದಂದು ರಿಸಲ್ಟ್ ಅನ್ನು ಪಡೆಯುತ್ತಿದ್ದಾರೆ ಇಂದು ಮಧ್ಯಾಹ್ನ 3:00 ಗಂಟೆಗೆ ರಿಸಲ್ಟ್ ಪ್ರಕಟಣೆಯಾಗುತ್ತದೆ.

ಕರ್ನಾಟಕ ಶಿಕ್ಷಣ ಮಂಡಳಿಯು 21-05-2024 ದಿನಾಂಕದಂದು ದ್ವಿತೀಯ ಪಿಯುಸಿ ಪರೀಕ್ಷೆ-2 ನ ಫಲಿತಾಂಶ ಈ ದಿನಾಂಕದಲ್ಲಿ ಅಂದರೆ ಈ ದಿನ ಬಿಡುಗಡೆಯಾಗಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ -2 ರಿಸಲ್ಟ್ ಅನ್ನು ಯಾವ ರೀತಿಯಾಗಿ ಚೆಕ್ ಮಾಡಬೇಕು !

ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶವನ್ನು ಚೆಕ್ ಮಾಡಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ. ಇಲ್ಲಿ ನೀಡಿರುವಂತಹ ಈ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ ದ್ವಿತೀಯ ಪಿ ಯು ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬಹುದು ನಿಮ್ಮ ನೋಂದಣಿ ಸಂಖ್ಯೆಯನ್ನು, ನಮೂದಿಸಿ ನೀವು ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಬಿಡುಗಡೆಯಾಗಿದೆ.

ನೋಡಿದ್ರಲ್ಲ ಸ್ನೇಹಿತರೇ, ಯಾವ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ -2 ರ ಫಲಿತಾಂಶವನ್ನು ಚೆಕ್ ಮಾಡಬೇಕು ಎಂಬ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇನೆ, ಲೇಖನವನ್ನು ಕೊನೆವರೆಗೂ ಓದಿ ಮಾಹಿತಿಯನ್ನು ಪಡೆದುಕೊಳ್ಳಿ.

ಇದೇ ರೀತಿಯಾದಂತಹ ಉಪಯುಕ್ತ ಮಾಹಿತಿಗಳನ್ನು ಪಡೆಯಲು ಪ್ರತಿನಿತ್ಯವೂ ಕೂಡ ‘ಕರ್ನಾಟಕ ಟ್ರೆಂಡ್ಸ್’ ಮಾಧ್ಯಮಕ್ಕೆ ಭೇಟಿ ನೀಡಿ ಹೊಸ ಹೊಸ ಮಾಹಿತಿಗಳ ಅಪ್ಡೇಟ್ಗಳನ್ನು ಪ್ರತಿನಿತ್ಯವೂ ಕೂಡ ಪಡೆದುಕೊಳ್ಳಿ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೆ ಮತ್ತೆ ಸಿಗೋಣ ಮುಂದಿನ ಉಪಯುಕ್ತವಾದಂತಹ ಲೇಖನದಲ್ಲಿ.

 

 

Leave a Comment