new ration apply link : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್ ! ಈ ಲಿಂಕ್ ನ ಮುಖಾಂತರ ಅರ್ಜಿ ಸಲ್ಲಿಸಿ .

new ration apply link : ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ಈ ಲೇಖನದಲ್ಲಿ ತಿಳಿಸುತ್ತಿರುವಂತಹ ಮಾಹಿತಿ ಏನೆಂದರೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಸರ್ಕಾರ ಒಂದು ಹೊಸ ಲಿಂಕನ್ನು ಬಿಟ್ಟಿದೆ.

ಈ ಲಿಂಕ್ ನ ಮುಖಾಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಅದು ಆನ್ಲೈನ್ ಮುಖಾಂತರವೇ, ಹಾಗಿದ್ದರೆ ಯಾವ ರೀತಿ ಆಗಿ ಅರ್ಜಿಯನ್ನು ಸಲ್ಲಿಸಬೇಕು.

ಸರ್ಕಾರವು ಹೊಸ ರೇಷನ್ ಕಾರ್ ಗೆ ಅರ್ಜಿಯನ್ನು ಸಲ್ಲಿಸಲು ನೀಡಿರುವಂತಹ ಹೊಸ ಲಿಂಕ್ ಯಾವುದು? ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ,

ಸ್ನೇಹಿತರೇ, ಈಗಾಗಲೇ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಎಲ್ಲರಿಗೂ ಕೂಡ ಕಾಲಾವಕಾಶವನ್ನು ಮಾಡಿಕೊಟ್ಟಿದೆ, ಯಾರಿಗೆ ರೇಷನ್ ಕಾರ್ಡ್ ಇಲ್ಲವೋ ರೇಷನ್ ಕಾರ್ಡ್ ಒಂದೇ ಇಲ್ಲವೋ ಅಂತವರು ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.

ರೇಷನ್ ಕಾರ್ಡ್ ಇದ್ದು ಕೂಡ ಮತ್ತೊಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುತ್ತೇವೆ ಎಂದರೆ ಅಂಥವರಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರವು ಅವಕಾಶ ನೀಡಿಲ್ಲ.

ಯಾರಿಗೆ ರೇಷನ್ ಕಾರ್ಡ್ ಇಲ್ಲವೋ ಅಂತಹ ಅಭ್ಯರ್ಥಿಗಳು ಮಾತ್ರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಸರ್ಕಾರವು ತಿಳಿಸಿದೆ.ಸರ್ಕಾರವು ಈಗಾಗಲೇ ಹಲವಾರು ರೇಷನ್ ಕಾರ್ಡುಗಳನ್ನು ರದ್ದು ಮಾಡಿದೆ.

ಏಕೆಂದರೆ ಅನಗತ್ಯವಾಗಿ ಬಳಸುತ್ತಿರುವಂತಹ ರೇಷನ್ ಕಾಡುಗಳನ್ನು ಸರ್ಕಾರವು ರದ್ದುಗೊಳಿಸಿ, ಅಗತ್ಯವಿರುವಂತಹ ಅಭ್ಯರ್ಥಿಗಳಿಗೆ ರೇಷನ್ ಕಾರ್ಡ್ ಅನ್ನು ನೀಡಬೇಕು ಎಂಬ ಉದ್ದೇಶದಿಂದ.

ಅಂತಹ ಸಾವಿರಾರು ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಿ.ಈಗ ರೇಷನ್ ಕಾರ್ಡ್ ಇಲ್ಲದೇ ಇರುವಂತಹ ಅಭ್ಯರ್ಥಿಗಳಿಗೆ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ.

ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಹೊಂದಿರಬೇಕಾದ ಅಂತಹ ದಾಖಲೆಗಳು ಈ ಕೆಳಗಿನಂತಿವೆ !

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿಳಾಸ ಪುರಾವೆ
  • ಮೊಬೈಲ್ ಸಂಖ್ಯೆ (ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆ )
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  • ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳು ಇದ್ದರೆ ಜನನ ಪ್ರಮಾಣ ಪತ್ರ

ಈಗ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳು ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅಗತ್ಯವಾಗಿರುವಂತಹ ದಾಖಲೆಗಳಾಗಿರುತ್ತವೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಈ ರೀತಿ ಸಲ್ಲಿಸಿ !

  1. ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಆಹಾರ ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  2. https://ahara.kar.nic.in/ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮುಖಾಂತರ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
  3. ಕ್ಲಿಕ್ ಮಾಡಿದ ನಂತರ ‘ಇ -ಸೇವೆಗಳು’ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  4. ಇದಾದ ನಂತರ ‘ಇ-ರೇಷನ್ ಕಾರ್ಡ್’ ಅಡಿಯಲ್ಲಿ ಹೊಸ ಪಡಿತರ ಚೀಟಿ ಆಯ್ಕೆ ಮಾಡಿ.
  5. ಆಯ್ಕೆ ಮಾಡಿದ ನಂತರ ‘New Ration Card Request ‘ ಮೇಲೆ ಕ್ಲಿಕ್ ಮಾಡಿ.
  6. ಆಧಾರ್ ಸಂಖ್ಯೆಯನ್ನು ನಮೂದಿಸಿ.
  7. ಇದಾದ ನಂತರ ನಿಮ್ಮ ಮೊಬೈಲ್ ಗೆ ಓಟಿಪಿ ಬರುತ್ತದೆ.
  8. ಬಂದಂತಹ ಒಟಿಪಿಯನ್ನು ನಮೂದಿಸಿ.
  9. ಈಗ ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಗಳನ್ನು ಒದಗಿಸಿ ಅಗತ್ಯ ಇರುವಂತಹ ದಾಖಲೆಗಳನ್ನು ಅಪ್ಲೋಡ್ ಮಾಡಿ ಸಬ್ಮಿಟ್ ಮಾಡಿ.

ನೋಡಿದ್ರಲ್ಲ ಸ್ನೇಹಿತರೇ, ಯಾವ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಜಾರಿಗೆ ತಂದಿದೆ.

ಜಾರಿಗೆ ತಂದಿರುವಂತಹ ಲಿಂಕ್ ಯಾವುದು ಅರ್ಜಿ ಸಲ್ಲಿಸಲು ಅಗತ್ಯವಾಗಿರುವಂತಹ ದಾಖಲೆಗಳು ಯಾವುವು? ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ.

ಇದೇ ರೀತಿಯ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯವೂ ಪಡೆಯಲು ಕರ್ನಾಟಕ ಟ್ರೆಂಡ್ಸ್ ಮಾಧ್ಯಮಕ್ಕೆ ದಿನನಿತ್ಯವೂ ಕೂಡ ಭೇಟಿ ನೀಡುವ ಮುಖಾಂತರ ನೀವು ಕೂಡ ಹೊಸ ಹೊಸ ಮಾಹಿತಿಗಳ ವಿವರಗಳನ್ನು ತಿಳಿದುಕೊಳ್ಳಬಹುದು.

ಈ ಲೇಖನವನ್ನು ನಿಮ್ಮ ಫ್ರೆಂಡ್ಸ್ ಮತ್ತು ಫ್ಯಾಮಿಲಿಗೂ ಶೇರ್ ಮಾಡಿ ಅವರಿಗೂ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವ ಲಿಂಕ್ ತಿಳಿಯಲಿ ಈ ಲೇಖನವನ್ನು ಶೇರ್ ಮಾಡುವ ಮುಖಾಂತರ ತಿಳಿಸಿ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೇ, ಮತ್ತೆ ಸಿಗೋಣ ಮುಂದಿನ ಉಪಯುಕ್ತವಾದಂತಹ ಲೇಖನದಲ್ಲಿ.

 

WhatsApp Group Join Now
Telegram Group Join Now

Leave a Comment

error: Don't Copy Bro !!