Free Sewing Machine Scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಪ್ರಾರಂಭ.! ಈ ದಾಖಲೆಗಳು ಕಡ್ಡಾಯ ಬೇಕು!
Free Sewing Machine Scheme 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಕೆಳಗಡೆ ನೀಡಿರುವ ಅರ್ಹತೆಗಳು? ಹಾಗೂ ಯಾವೆಲ್ಲ ದಾಖಲೆಗಳು ಬೇಕು? ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ? ಹಾಗೂ ಇನ್ನು ಹೆಚ್ಚಿನ ಮಾಹಿತಿ ಕೆಳಗೆ ನೀಡಿದೆ ಸಂಪೂರ್ಣ ಓದಿ.
ಹೌದು ಮನೆಯಲ್ಲಿ ಮಹಿಳೆಯರು ಕುಳಿತುಕೊಂಡು ಸ್ವಂತ ಉದ್ಯೋಗ ಮಾಡುವ ಸಲುವಾಗಿ ಹಾಗೂ ತಮ್ಮ ಮನೆಯ ಸಣ್ಣ ಪುಟ್ಟ ಖರ್ಚುಗಳನ್ನು ನಿಭಾಯಿಸಲು, ಈ ಒಂದು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ನೀಡುವ ಮೂಲಕ ಸಹಾಯವನ್ನು ಮಾಡುತ್ತಿದ್ದಾರೆ. ಕೂಡಲೇ ಕೆಳಗೆ ನೀಡಿರುವ ಅರ್ಹತೆಗಳನ್ನು ಹಾಗೂ ಇನ್ನು ಹೆಚ್ಚಿನ ಮಾಹಿತಿ ಓದಿಕೊಂಡು ಅರ್ಜಿ ಸಲ್ಲಿಸಿ.
ಉಚಿತ ಹೊಲಿಗೆ ಯಂತ್ರ ಪಡೆಯಲು ಬೇಕಾಗುವ ದಾಖಲೆಗಳು:
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಫೋಟೋ
- ಮೊಬೈಲ್ ಸಂಖ್ಯೆ
- ಜನ್ಮ ದಿನಾಂಕ ಅನುಮೋದಿಸಿರುವ ಯಾವುದಾದರೂ ದಾಖಲೆ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಗ್ರಾಮ ಪಂಚಾಯತಿಯಿಂದ ಹೊಲಿಗೆ ವೃತ್ತಿ ಮಾಡುತ್ತಿರುವ ದೃಢೀಕರಣ ಪ್ರಮಾಣ ಪತ್ರ
- ಕುಟುಂಬದಲ್ಲಿ ಯಾವುದೇ ಸರಕಾರಿ ನೌಕರರು ಇರಬಾರದು.
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ:
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-12-2024 ಇತರ ಒಳಗಾಗಿ ಅರ್ಜಿ ಸಲ್ಲಿಸಬೇಕು ಮತ್ತು ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸೇವಾಕೇಂದ್ರ ಗಳಿಗೆ ಭೇಟಿ ನೀಡುವ ಮೂಲಕ ಮಾಹಿತಿಯನ್ನು ಪಡೆಯಬಹುದು. ಹಾಗೂ ಅರ್ಜಿಯನ್ನು ಸಹ ಸಲ್ಲಿಸಬಹುದು.