Goat Farming Subsidy Scheme 2024: ಮೇಕೆ ಹಾಗೂ ಕುರಿ ಸಾಕಾಣಿಕೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ಸಹಾಯಧನ.!!

Goat Farming Subsidy Scheme 2024: ಮೇಕೆ ಹಾಗೂ ಕುರಿ ಸಾಕಾಣಿಕೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ಸಹಾಯಧನ.!!

Goat Farming Subsidy Scheme 2024: ಸಾಕಣೆ ಸಹಾಯಧನ ಯೋಜನೆ 2024: ಹಲೋ ಸ್ನೇಹಿತರೇ, ಇಂದಿನ ಲೇಖನಕ್ಕೆ ನಿಮ್ಮೆಲ್ಲರಿಗೂ ಸ್ವಾಗತ. ಇಂದಿನ ಲೇಖನದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಸರಕಾರದಿಂದ ಶುಭ ಸುದ್ದಿಯೊಂದಿದೆ ಎಂದು ನಿಮಗೆಲ್ಲ ತಿಳಿಸಲು ಬಯಸುತ್ತೇವೆ. ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ? ಹೌದು ಎಂದಾದರೆ, ಈ ಲೇಖನವನ್ನು ಕೊನೆಯವರೆಗೂ ಓದಿ, ನಾವು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಒದಗಿಸಿದ್ದೇವೆ.

ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.

Goat Farming Subsidy Scheme 2024: ಮೇಕೆ ಸಾಕಾಣಿಕೆಗೆ ರಾಜ್ಯ ಸರ್ಕಾರದಿಂದ ಸಿಗಲಿದೆ ಸಹಾಯಧನ.!

ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ರೂ. ₹175 ಲಕ್ಷ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು.

ಇದನ್ನೂ ಓದಿ: Gruhalakshmi Scheme 2024: ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 1 ರಿಂದ ಹೊಸ ರೂಲ್ಸ್ ಜಾರಿ.!! ಸರ್ಕಾರದ ಹೊಸ ನಿರ್ಧಾರ ಇಲ್ಲಿದೆ.!!

ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.

Goat Farming Subsidy Scheme 2024
Goat Farming Subsidy Scheme 2024

ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.

ಇದನ್ನೂ ಓದಿ: KSRTC New Update : ಉಚಿತ ಸರಕಾರಿ ಬಸ್ ಗಳಲ್ಲಿ ಪ್ರಯಾಣಮಾಡುವ ಮಹಿಳಾ ಫಲಾನುಭವಿಗಳಿಗೆ ಬಂತು ಕಹಿಸುದ್ದಿ.!! ಇಲ್ಲಿದೆ ನೋಡಿ ಪೂರ್ತಿ ವಿವರ.!!

ಮೇಕೆ ಸಾಕಾಣಿಕೆಗೆ ಸರ್ಕಾರದಿಂದ ಸಹಾಯಧನ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ರೈತರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಂದ ಅರ್ಜಿ ನಮೂನೆಯನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಜುಲೈ 31 ರ ಸಂಜೆ 5:30 ರೊಳಗಾಗಿ ಸಹಕಾರಿ ಸಂಘದ ಆವರಣದಲ್ಲಿ ಅಥವಾ ಚಿತ್ರದುರ್ಗದ ಪಶು ಆಸ್ಪತ್ರೆಯ ನಿಗಮದ ಸಹಕಾರ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ 08194-222718, ಮೊಬೈಲ್ ಸಂಖ್ಯೆ 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.

ಇತರೆ ವಿಷಯಗಳು:

Bele Parihara Credit: ಬೆಳೆ ಪರಿಹಾರ 3ನೇ ಕಂತಿನ ಹಣವು ಫಲಾನುಭಿಗಳ ಖಾತೆಗೆ ಬಿಡುಗಡೆ.!! ನಿಮಗೂ ಸಹ ಹಣ ಬಂದಿದಿಯ ಎಂದು ಈಗಲೇ ಚೆಕ್ ಮಾಡಿ.!!

PM Vishwakarma Scheme: ಅರ್ಜಿದಾರರಿಗೆ ₹15,000 ರೂ. ಉಚಿತ ಹಣ.!! ಹಾಗೂ ಕಡಿಮೆ ಬಡ್ಡಿಯಲ್ಲಿ 3 ಲಕ್ಷ ರೂ. ಸಾಲ ಸೌಲಭ್ಯ ದೊರೆಯಲಿದೆ.!!

Labour Card Scholarship: ₹40,000 ವರೆಗೆ ವಿದ್ಯಾರ್ಥಿವೇತನ ಪಡಿಯಲು ಇಂದೇ ಕಾರ್ಮಿಕರ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ.!! ಸಂಪೂರ್ಣ ವಿವರ ಇಲ್ಲಿದೆ ನೋಡಿ.!!

WhatsApp Group Join Now
Telegram Group Join Now

Leave a Comment

error: Don't Copy Bro !!