Gruha Lakshmi Scheme Pending Amount: ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆ ಬಗ್ಗೆ ನಿಮಗೆಲ್ಲ ತಿಳಿದಿರುವಂತೆ ನಮ್ಮ ರಾಜ್ಯ ಸರ್ಕಾರವು 11 ಮತ್ತು 12 ನೇ ಕಂತಿನ ಬಾಕಿ ಉಳಿದಿರುವ ಹಣವನ್ನು ನಮ್ಮ ರಾಜ್ಯ ಸರ್ಕಾರವು ಯಾವ 14 ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಿದೆ ಎಂಬ ಬಗ್ಗೆ ನಿಮಗೆಲ್ಲಾ ಈ ಒಂದು ಲೇಖನದ ಮುಖಾಂತರ ತಿಳಿಸಲಿದ್ದೇವೆ. ಇದಕ್ಕೆಲ್ಲ ಸರ್ಕಾರದ ಬಳಿ ಹಣವಿಲ್ಲ ಎಂದು ವಿರೋಧ ಪಕ್ಷಗಳೂ ಕಿಡಿಕಾರುತ್ತಿದ್ದರೂ ಸಹ ಕಾಂಗ್ರೆಸ್ ಸರ್ಕಾರವು ವಿರೋಧ ಪಕ್ಷದವರು ಮಾಡಿರುವ ದೂರು ಸತ್ಯಕ್ಕೆ ದೂರವಾಗಿದೆ ಎಂದು ಪ್ರತಿಕ್ರಿಯಿಸಿದೆ. ಅವರು ಕಾಂಗ್ರೆಸ್ ಸರ್ಕಾರವು ಈ ಎಲ್ಲಾ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳು (All Guarantee Schemes) ಅನ್ನೂ ಸಹ ಮುಂದುವರೆಸಿಕೊಂಡು ಹೋಗುವುದಾಗಿ ರಾಜ್ಯದ ಎಲ್ಲಾ ಜನತೆಗೆ ತಿಳಿಸಿದ್ದಾರೆ ಹಾಗೂ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಈ ಯೋಜನೆ ಅಡಿಯಲ್ಲಿ ರೈತರಿಗೆ ₹10,000 ರೂ. ಹಣ ಸಿಗಲಿದೆ.!! ಅರ್ಜಿಯನ್ನು ಸಲ್ಲಿಸಲು ಲಿಂಕ್ ಇಲ್ಲಿದೆ.!!
Gruha Lakshmi Scheme Pending Amount: ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ.!
ಬಹು ಮುಖ್ಯವಾಗಿ, ಈ ಗೃಹಲಕ್ಷ್ಮಿ ಯೋಜನೆಯನ್ನು ಜನತೆಗೆ ತಲುಪಿಸಲು ಶ್ರಮಿಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರೂ ಸಹ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರಿಯಾದ ಸಮಯಕ್ಕೆ ಎಲ್ಲಾ ಮಹಿಳಾ ಫಲಾನುಭಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯನ್ನೂ ಯಾವುದೇ ರೀತಿಯಾದ ಸಮಸ್ಯೆ ಇಲ್ಲದೆಯೇ ನಾವು ಮಾಡುತ್ತೇವೆ ಹಾಗೂ ಯಾವುದೇ ರೀತಿಯಾದ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಹೌದು ಸ್ನೇಹಿತರೇ, ನಿಮ್ಮ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ವರ್ಗಾಯಿಸುವ ಮೊದಲು ನಿಮ್ಮ ಬ್ಯಾಂಕ್ ಖಾತೆಯು ಯಾವುದೇ ಸಮಸ್ಯೆ ಇಲ್ಲದೇ ಸರಿಯಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ನಿಮಗೆ ತಿಳಿದಿರುವಂತೆ, e-KYC ಪ್ರಕ್ರಿಯೆಯನ್ನೂ ನೀವು ಮಾಡಿಸಿಕೊಂಡಿದ್ದೀರಾ, ಮತ್ತು ನಿಮ್ಮ ಆಧಾರ್ ಕಾರ್ಡ್ (Aadhar Card) ಮತ್ತು ನಿಮ್ಮ ಬ್ಯಾಂಕ್ ಖಾತೆಯ (Bank Account) ಅನ್ನು ಸೀಡಿಂಗ್ ನೀವು ಮಾಡಿಸಿಕೊಂಡಿದ್ದೀರಾ…etc ಈ ರೀತಿ ಎಲ್ಲವೂ ಸರಿಯಾಗಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ. ಸಚಿವಾಲಯದ ಇತ್ತೀಚಿನ ಪ್ರಮುಖ ಮಾಹಿತಿಯ ಪ್ರಕಾರ, ಗೃಹಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಎಲ್ಲಾ ಕಂತಿನ ಹಣವನ್ನು ಈ 14 ಜಿಲ್ಲೆಗಳಿಗೆ ಆರಂಭದಲ್ಲಿ ಅಂದರೆ ಮೊದಲು ಸರ್ಕಾರದಿಂದ ವರ್ಗಾಯಿಸಲಾಗುವುದು ಎಂದು ತಿಳಿದುಬಂದಿದೆ.
ಇದನ್ನೂ ಓದಿ: RTO New Rules: ಸ್ವಂತ ಟ್ರ್ಯಾಕ್ಟರ್ ಇರುವ ಎಲ್ಲಾರಿಗೂ ಬಂತು ಹೊಸ ರೂಲ್ಸ್! RTO ಖಡಕ್ ಆದೇಶ.!
ಮೊದಲನೇ ಹಂತದ ಗೃಹಲಕ್ಷ್ಮಿ ಯೋಜನೆ ಹಣವು ಈ 14 ಜಿಲ್ಲೆಗಳಲ್ಲಿ ಬಿಡುಗಡೆಯಾಗಲಿದೆ.!
- ಬೆಂಗಳೂರು ನಗರ
- ಬೆಂಗಳೂರು ಗ್ರಾಮಾಂತರ
- ದಕ್ಷಿಣ ಕನ್ನಡ
- ಶಿವಮೊಗ್ಗ
- ದಾವಣಗೆರೆ
- ಚಿತ್ರದುರ್ಗ
- ಬಳ್ಳಾರಿ
- ಬೆಂಗಳೂರು ಗ್ರಾಮಾಂತರ
- ಕಲ್ಬುರ್ಗಿ
- ಉಡುಪಿ
- ತುಮಕೂರು
- ಉತ್ತರ ಕನ್ನಡ
- ರಾಯಚೂರು
- ವಿಜಯಪುರ
ಮೊದಲನೇ ಹಂತದ ಗೃಹಲಕ್ಷ್ಮಿ ಯೋಜನೆ ಹಣವು ಈ 14 ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣವನ್ನು ಡೈರೆಕ್ಟ್ ಬ್ಯಾಂಕ್ ಟ್ರಾನ್ಸ್ಫರ್ (DBT) ಮುಖಂತರ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ಯೋಜನೆಯ ಹಣವನ್ನು ಬಿಡುಗಡೆ ಮಾಡುವಂತಹ ಕೆಲಸವನ್ನು ಸರ್ಕಾರದಿಂದ ಮಾಡಲಾಗುತ್ತದೆ ಎಂಬುದಾಗಿ ಈಗಾಗಲೇ ತಿಳಿದು ಬಂದಿದೆ ಎಂದು ಹೇಳಬಹುದು.
ಇದನ್ನೂ ಓದಿ: KSRTC BUS: ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಕೆಎಸ್ಆರ್ಟಿಸಿ ಸಾರಿಗೆ ಸಂಸ್ಥೆಯಿಂದ ಲಕ್ಷ ಲಕ್ಷ ದಂಡ ವಸೂಲಿ.!!