Gruhalakshmi: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಜನತೆಗೆ ತಿಳಿಸುವ ಪ್ರಮುಖ ವಿಷಯವೇನೆಂದರೆ, ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಅಂದರೆ ₹4,000 ಫಲಾನುಭವಿಗಳ ಖಾತೆಗೆ ಜಮಾ ಆಗಲು ಪ್ರಾರಂಭವಾಗಿದೆ. ಹಾಗಾಗಿ ನಿಮ್ಮ ಖಾತೆಗೆ ಜಮಾ ಆಗಿರುವ ಹಣವನ್ನು ನೀವು ಮೊಬೈಲ್ನಲ್ಲೇ ಯಾವ ರೀತಿ ತಿಳಿದುಕೊಳ್ಳಬೇಕು ಎಂದು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ. ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಸಂಪೂರ್ಣವಾದ ಮಾಹಿತಿಯು ದೊರಕುತ್ತದೆ.
Table of Contents
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಬುಕ್ ಮಾಡುವವರಿಗೆ ಶುರು ಆಯ್ತು ಹೊಸ ಸಮಸ್ಯೆ! ಅಪ್ಲೇ ಮಾಡುವ ಮುಂಚೆ ಇದನ್ನೂ ಓದಿ.!
ಹೌದು ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳಕಾರ ಅವರು ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಅದಕ್ಕೆ ಯಾವುದೇ ರೀತಿಯ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಕೂಡ ಸಂದೇಹವನ್ನು ದೂರ ಮಾಡಿದ್ದರು. ಕೆಲವು ತಾಂತ್ರಿಕ ದೋಷಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿನಿಂದ ಬಿಡುಗಡೆಯಾಗಿಲ್ಲ. ಇನ್ನು ಎರಡು ದಿನದ ಒಳಗಾಗಿ 11 ಮತ್ತು 12ನೇ ಕಂತಿನ ಹಣವು ಬಿಡುಗಡೆ ಮಾಡುವುದಾಗಿ ಅಪ್ಡೇಟ್ ಮಾಡಿರುತ್ತಾರೆ.
ಗೃಹಲಕ್ಷ್ಮಿ {Gruhalakshmi} ಯೋಜನೆಯ 11 ಹಾಗೂ 12ನೇ ಕಂತಿನ ಹಣ ಒಟ್ಟಿಗೆ ಜಮಾ!
ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಹಾಗೆ ಕರ್ನಾಟಕದ ಎಲ್ಲಾ ಫಲಾನುಭವಿ ಮಹಿಳೆಯರಿಗೆ ಒಂದು ಉತ್ತಮವಾದ ಗುಡ್ ನ್ಯೂಸ್ ಅನ್ನು ನೀಡಲಾಗಿರುತ್ತದೆ ಇಲ್ಲಿಯವರೆಗೆ ನೀವು ಸೋಶಿಯಲ್ ಮೀಡಿಯಾದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬರಲ್ಲ ಅಂತ ನೀವು ತಿಳಿದುಕೊಂಡಿದ್ದೀರಿ ಆದರೆ ಇನ್ನು ಮೇಲೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಹಾಗೂ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣಗಳನ್ನು ನೀವು ಪಡೆದುಕೊಳ್ಳುತ್ತೀರಾ ಎಂದು ತಿಳಿಸಿರುತ್ತಾರೆ.
ಹಣ ಯಾವಾಗ ಜಮಾ ಆಗಲಿದೆ?
ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಪ್ರಕಾರ ಎಂಟು ಹತ್ತು ದಿನದ ಒಳಗಾಗಿ ಅಂದರೆ ಆಗಸ್ಟ್ ತಿಂಗಳಲ್ಲಿ ಮೊದಲ ವಾರವೇ ಪೆಂಡಿಂಗ್ ಇರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡುವರಾಗಿ ತಿಳಿಸಿರುತ್ತಾರೆ. ಗೃಹಲಕ್ಷ್ಮಿ ಯೋಜನೆಯ 11 12ನೇ ಕಂತಿನ ಹಣ ಆಗಸ್ಟ್ ತಿಂಗಳ ಮೊದಲ ವಾರವೇ ಜಮಾ ಆಗಬಹುದು ಎಂಬ ನಿರೀಕ್ಷೆ ಇದೆ.
ಗೃಹಲಕ್ಷ್ಮಿ {Gruhalakshmi} ಹಣ ಹೇಗೆ ಪರಿಶೀಲಿಸಿಕೊಳ್ಳಬೇಕು?
ನೀವು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್ ನಿಂದ “ಡಿ ಬಿ ಟಿ ಕರ್ನಾಟಕ” ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಅದರಲ್ಲಿ ನೀವು ಫಲಾನುಭವಿಗಳ ವಿವರವನ್ನು ಹಾಕುವ ಮೂಲಕ ಅಲ್ಲಿ ನೀವು ಮೊಬೈಲ್ ನಂಬರಿಗೆ ಬರುವ ಓಟಿಪಿಯನ್ನು ಎಂಟರ್ ಮಾಡಿ ನಿಮ್ಮ ಫಲಾನುಭವಿಯ ವಿವರಗಳನ್ನು ನಮೂದಿಸುವ ಮೂಲಕ ನಂತರ ನೀವು ಗುರುಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ ಎಲ್ಲಾ ಕಂತಿನ ಹಣ ಯಾವ ದಿನಾಂಕದಂದು ಜಮಾ ಆಗಿದೆ ಎಂದು ನೀವು ಸುಲಭವಾಗಿ ತಿಳಿದುಕೊಳ್ಳಬಹುದಾಗಿರುತ್ತದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 11 & 12ನೇ ಕಂತಿನ ಒಟ್ಟು ₹4000 ರೂ. ಹಣವೂ ಈ ದಿನ ಖಾತೆಗೆ ಜಮಾ.!