Gruhalakshmi: ನಮಸ್ಕಾರ ಸ್ನೇಹಿತರೆ, ಈ ಲೇಖನದ ಮುಖಾಂತರ ಗೃಹಲಕ್ಷ್ಮಿ {Gruhalakshmi} ಯೋಜನೆಯ ಹಣದ ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ. ಗೃಹಲಕ್ಷ್ಮಿ ಹಣದ ಸಮಸ್ಯೆಯ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಸಂಪೂರ್ಣ ಲೇಖನವನ್ನು ಕೊನೆಯವರೆಗೆ ಓದಿ. ಆಗ ಮಾತ್ರ ನೀವು ಸಂಪೂರ್ಣ ಮಾಹಿತಿಯನ್ನು ಸ್ವೀಕರಿಸುತ್ತೀರಿ ಎಂದು ಹೇಳಬಹುದು.
ಸ್ನೇಹಿತರೇ, ಕರ್ನಾಟಕ ಸರ್ಕಾರದ ಪ್ರಮುಖ ಭರವಸೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಕುರಿತು ಪ್ರತಿ ತಿಂಗಳು ಚರ್ಚಿಸಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಗೃಹಲಕ್ಷ್ಮಿ ಯೋಜನೆ ಹಣವನ್ನು ಹಲವು ದಿನಗಳಿಂದ ಬಿಡುಗಡೆ ಮಾಡಿಲ್ಲ ಎಂದು ಆರೋಪಗಳು ಕೇಳಿ ಬರುತ್ತಿದೆ.
ಇದನ್ನೂ ಓದಿ: LPG Gas Cylinder : ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡುವ ಗ್ರಾಹಕರಿಗೆ ಗುಡ್ ನ್ಯೂಸ್.!! ಇಲ್ಲಿದೆ ನೋಡಿ ಸಂಪೂರ್ಣ ವಿವರ.!!
ಅನೇಕ ಕಳೆಗಳಲ್ಲಿ ಬಹಿರಂಗಗೊಂಡ ಮಾಹಿತಿಯ ಪ್ರಕಾರ, ಒಮ್ಮೆಗೆ ₹6000 ಹಣ ಒಂದೇ ಸಲಕ್ಕೆ ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ. 6000, ಅಂದರೆ ಮೂರು ಕಂತಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಮಹಿಳೆಯರ ಖಾತೆಗೆ ವರ್ಗಾಯಿಸಲಾಗುತ್ತದೆ. ಮತ್ತು 10 ಕಂಚಿನವರೆಗಿನ ಹಣವನ್ನು ಅನೇಕ ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ, ಮತ್ತು 11 ಮತ್ತು 12 ನೇ ಕಂತುಗಳ ಹಣವನ್ನು ಈಗ ಕ್ರೆಡಿಟ್ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸ್ಪಷ್ಟನೆ ಇಲ್ಲಿದೆ! {Gruhalakshmi}
ಇದರಿಂದಾಗಿ ಗೃಹಲಕ್ಷ್ಮಿ {Gruhalakshmi} ಯೋಜನೆ ಸ್ಥಗಿತಗೊಳ್ಳುವ ಅನುಮಾನ ಮೂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇಲ್ಲದಿದ್ದರೂ ಗೃಹಲಕ್ಷ್ಮಿ ಯೋಜನೆ ಅಥವಾ ಇತರೆ ಭರವಸೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಉಳಿದ ಮೂರು ಕಂತುಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ₹6000 ರೂ. ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು. ಅಂತಿಮವಾಗಿ, ಗೃಹಲಕ್ಷ್ಮಿ ಯೋಜನೆಯಿಂದ ಹಣವನ್ನು ಎಲ್ಲಾ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆಲ್ಲ ಲಕ್ಷ್ಮಿ ಹೆಬ್ಬಾಳ್ಕರ್ ಈ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: KSRTC ಹೊಸ ರೂಲ್ಸ್: ಸರಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಎಲ್ಲಾ ಮಹಿಳೆಯರಿಗೆ ಬಂತು ಹೊಸ ರೂಲ್ಸ್ ಜಾರಿಗೊಳಿಸಲಾಗಿದೆ.!!
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಕುರಿತು ಜವಾಬ್ದಾರಿಯುತ ಸಚಿವರು ಅಧಿಕೃತ ಮಾಹಿತಿ ಬಿಡುಗಡೆ ಮಾಡಿರುವುದು ಮಹಿಳೆಯರಲ್ಲಿ ಕೊಂಚ ಸಮಾಧಾನ ತಂದಿದೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಹಂತ ಹಂತವಾಗಿ ಹಣ ಬಿಡುಗಡೆಗೆಯಾಗಲಿದೆ ಎಂದು ಹೇಳಬಹುದು.