Gruhalakshmi & Anna Bhagya Scheme Update : ಹಣಕಾಸು ಇಲಾಖೆ ಮತ್ತು ಮಹಿಳಾ ಕಲ್ಯಾಣ ಇಲಾಖೆ ಅಡಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಳ್ಳೆಯ ಸಿಹಿ ಸುದ್ದಿ ಇದೆ. ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಲ್ಲಿ ಹಲವಾರು ಪ್ರಮುಖ ಹೊಸ ನವೀಕರಣಗಳನ್ನು ಈಗ ಬಿಡುಗಡೆ ಮಾಡಿದೆ.
ಈ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಎರಡು ಯೋಜನೆಗಳ ಅಡಿಯಲ್ಲಿ ಹಣವನ್ನು ಎರಡರಿಂದ ಮೂರು ತಿಂಗಳವರೆಗೆ ಫಲಾನುಭಿಗಳಿಗೆ ಇನ್ನೂ ಬಿಡುಗಡೆಯಾಗಿಲ್ಲ. ಈ ಎರಡೂ ಯೋಜನೆಯ ಹೊಸ ಮಾಹಿತಿ ಬಂದಿದೆ. ಈ ವಿಚಾರಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಈ ಸಂಪೂರ್ಣ ಲೇಖನವನ್ನು ಓದಿ.
Gruhalakshmi – ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಉಳಿದ ಕಂತಿನ ಹಣ ಬಿಡುಗಡೆ.!
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಸಚಿವಾಲಯವು ಶುಭ ಸುದ್ದಿಯನ್ನು ಪ್ರಕಟಿಸಿದೆ. ಸುಮಾರು ಎರಡು ರಿಂದ ಮೂರು ತಿಂಗಳಿಂದ ಎಲ್ಲಾ ಫಲಾನುಭಿಗಳಿಗೆ ಗೃಹಲಕ್ಷ್ಮಿ ಯೋಜನೆ 4000 ಸಾವಿರ ಹಣ ಸರಿಯಾಗಿ ವರ್ಗಾವಣೆಯಾಗುತ್ತಿಲ್ಲ. ಇದು ಕರ್ನಾಟಕದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: SBI Personal Loan: ಕೇವಲ 2 ನಿಮಿಷಗಳಲ್ಲಿ ಬ್ಯಾಂಕ್ ಖಾತೆಗೆ ನೇರವಾಗಿ ₹2,00,000 ರೂ.ವರೆಗಿನ SBI Personal Loan ಪಡೆಯಿರಿ.!
ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಹೊಸ ಮಾಹಿತಿ ಬಿಡುಗಡೆ ಮಾಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಮಹಿಳಾ ಫಲಾನುಭವಿಗಳಿಗೆ ಬಾಕಿ ಇರುವ ಎಲ್ಲಾ ಕಂತುಗಳನ್ನು ಪಾವತಿಸಲಾಗುವುದು ಎಂದು ಹೇಳಿದ್ದಾರೆ.
Anna Bhagya – ನಮಗೆ ಹಣ ಬೇಡ ಅಗತ್ಯವಿಲ್ಲ 10 ಕೆಜಿ ಅಕ್ಕಿ ನೀಡಿ.!
ಸ್ನೇಹಿತರೇ, ಕಾಂಗ್ರೆಸ್ ಸರ್ಕಾರವು ಅನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದೆ. ಆದರೆ, 10 ಕಿಲೋ ಅಕ್ಕಿ ಕೊಡಲು ಸಾಧ್ಯವಾಗದ ಕಾರಣ ಅಕ್ಕಿಯ ಬದಲು ಹಣ ಕೊಡುತ್ತೇವೆ ಎಂದು ಹೇಳಿದರು.
ಕರ್ನಾಟಕದಲ್ಲಿ ಅನ್ನ ಭಾಗ್ಯ ಯೋಜನೆಯ ಅಕ್ಕಿ ಬದಲಿಗೆ ಹಣವನ್ನು ಸರಿಯಾಗಿ ನೀಡದ ಕಾರಣ ಜನರು ಆಕ್ರೋಶಗೊಂಡಿದ್ದಾರೆ. ಅಕ್ಕಿಯ ಬದಲು ಹಣ ಬೇಕಿಲ್ಲ ನಮಗೆ ನೀವು ಹೇಳಿದಂತೆ 10 ಕೆಜಿ ಅಕ್ಕಿ ಕೊಡಿ ಎಂದು ಕೇಳಿದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.