RTO Recruitment: ಕರ್ನಾಟಕ RTO ಹುದ್ದೆಗಳಿಗೆ ಅರ್ಜಿ ಆಹ್ವಾನ.! 12ನೇ ಪಾಸಾಗಿದ್ದರೆ ಸಾಕು ಅಪ್ಲೈ ಮಾಡಿ!

RTO Recruitment: ಕರ್ನಾಟಕ RTO ಹುದ್ದೆಗಳಿಗೆ ಅರ್ಜಿ ಆಹ್ವಾನ.! 12ನೇ ಪಾಸಾಗಿದ್ದರೆ ಸಾಕು ಅಪ್ಲೈ ಮಾಡಿ!

RTO Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ಕರ್ನಾಟಕ ರಾಜ್ಯದಲ್ಲಿ ರ್‌ಟಿಓ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹ ಮತ್ತು ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಕೆಳಗಡೆ ನೀಡಲಾದ ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ, ಸಂಬಳದ ವಿವರಣೆ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್ ಹಾಗೂ ಪ್ರಮುಖ ದಿನಾಂಕಗಳು ಮತ್ತು ಇನ್ನು ಹೆಚ್ಚಿನ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ. ಕೊನೆಯ ತನಕ ಓದಿಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸುವುದು ಸೂಕ್ತ.

  • ಇಲಾಖೆ ಹೆಸರು: ಕರ್ನಾಟಕ ಲೋಕಸೇವಾ ಆಯೋಗ
  • ಒಟ್ಟು 76 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.
  • ಹುದ್ದೆ ಹೆಸರು: ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್
  • ಈ ಹುದ್ದೆಗೆ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.
  • ಹುದ್ದೆಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹುದ್ದೆಗಳ ವಿವರ:

  • ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ (HK) 6
  • ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ (RPC) 70

ವಯಸ್ಸಿನ ಮಿತಿ: ಕರ್ನಾಟಕ ಆರ್ ಟಿ ಓ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವನ್ನು ಮೀರಬಾರದು.

ಸಂಬಳದ ವಿವರಣೆ: ಕರ್ನಾಟಕ ಆರ್ ಟಿ ಓ ಹುದ್ದೆಗಳಿಗೆ ನೇಮಕಾತಿಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹33,450 ರಿಂದ ₹62,600 ವರೆಗೆ ಸಂಬಳ ನೀಡಲಾಗುತ್ತದೆ.

ವಯಸ್ಸಿನ ಸಲ್ಲಿಕೆ: ಈ ಒಂದು ಹುದ್ದೆಗೆ ವಯಸ್ಸಿನ ಸಡಿಲಿಕೆ ಸಹ ನೀಡಲಾಗಿದೆ, ಎಸ್ಸಿ ಎಸ್ಟಿ ಅಂಗವಿಕಲ 5 ವರ್ಷ, ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ.

ಅರ್ಜಿ ಶುಲ್ಕ:

  • ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಉಳಿದ ಎಲ್ಲಾ ಅಭ್ಯರ್ಥಿಗಳಿಗೆ: ₹600

ಶೈಕ್ಷಣಿಕ ಅರ್ಹತೆ:

  • 12ನೇ ತರಗತಿ ಪಾಸ್ ಆಗಿರಬೇಕು.
  • 3 ವರ್ಷ ಡಿಪ್ಲೋಮಾ ನಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ಆಗಿರಬೇಕು.
  • ವಾಹನ ಚಲನಾ ಪರವಾನಿಗೆ ಹೊಂದಿರಬೇಕು

ಆಯ್ಕೆ ವಿಧಾನ: ಕನ್ನಡ ಭಾಷೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ. ಮತ್ತು ಇನ್ನೂ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ನಲ್ಲಿ ಪಡೆಯಬಹುದು.

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-11-2024

ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್: https://kpsconline.karnataka.gov.in/HomePage/index.html#

Leave a Comment