KSRTC ಬಸ್ ಪ್ರಯಾಣಿಕರಿಗೆ ಕಹಿ ಸುದ್ದಿ.! ಬಸ್ ಟಿಕೆಟ್ ದರ ಇಷ್ಟರವರೆಗೆ ಹೆಚ್ಚಳ!

KSRTC ಬಸ್ ಪ್ರಯಾಣಿಕರಿಗೆ ಕಹಿ ಸುದ್ದಿ.! ಬಸ್ ಟಿಕೆಟ್ ದರ ಇಷ್ಟರವರೆಗೆ ಹೆಚ್ಚಳ!

KSRTC: ನಮಸ್ಕಾರ ಎಲ್ಲಾ ಕರ್ನಾಟಕದ ಜನತೆಗೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಒಂದಾದ ಶಕ್ತಿ ಯೋಜನೆ, ಈ ಒಂದು ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯದಲ್ಲೆ ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಲು ಸಹಾಯ ಮಾಡಿಕೊಟ್ಟಿದೆ. ಇದರ ಬೆನ್ನಲ್ಲೇ ಬಸ್ ನಲ್ಲಿ ಪ್ರಯಾಣಿಸುವ ಗಂಡಸರಿಗೆ KSRTC ಇಲಾಖೆ ವತಿಯಿಂದ ಕಹಿ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಇದರ ಸಂಪೂರ್ಣ ಮಾಹಿತಿ ಕೆಳಗಡೆ ನೀಡಲಾಗಿದೆ ಓದಿ.

KSRTC ಬಸ್ ಟಿಕೆಟ್ ದರ ಹೆಚ್ಚಳ:

ಹೌದು ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಇಷ್ಟರವರೆಗೆ ಹೆಚ್ಚಳವನ್ನು ಶೀಘ್ರದಲ್ಲೇ ಮಾಡಲು ಎಲ್ಲ ತಯಾರಿಗಳು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

KSRTC ಬಸ್ ಟಿಕೆಟ್ ದರ ಇಷ್ಟರವರೆಗೆ ಹೆಚ್ಚಳ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ತಿಳಿಸಿರುವ ಮಾಹಿತಿ ಪ್ರಕಾರ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ 10 ರಿಂದ 15 ರವರೆಗೆ ಶೇಕಡದಷ್ಟು ಏರಿಕೆ ಆಗಲಿದೆ ಎಂದು ಹೇಳಿದ್ದಾರೆ.

KSRTC ಬಸ್ ಟಿಕೆಟ್ ದರ ಹೆಚ್ಚಳ ಕಾರಣ:

ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ವಾಗಲು ರಾಜ್ಯದಲ್ಲಿ ಶಕ್ತಿ ಯೋಜನೆಯ ಎಂದು ಸಾಕಷ್ಟು ಜನರು ಮಾತನಾಡುತ್ತಿದ್ದಾರೆ, ಹೌದು ಶಕ್ತಿ ಯೋಜನೆಯಿಂದಾಗಿ ರಸ್ತೆ ಸಾರಿಗೆ ಸಂಸ್ಥೆಗೆ ಸಾಕಷ್ಟು ನಷ್ಟ ಉಂಟಾಗಿದ್ದು ಈ ಒಂದು ನಷ್ಟವನ್ನು ಸರಿಪಡಿಸಲು ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದೇ ಸೂಕ್ತವಾದ ಮಾರ್ಗವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಮುಖ ಸೂಚನೆ: ಈ ಮೇಲ್ಗಡೆ ನೀಡಿರುವ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಹಿತಿಯು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ನೀಡಿರತಕ್ಕಂತ ಮಾಹಿತಿ ಆಗಿರುತ್ತದೆ. ಅದೇ ರೀತಿಯಾಗಿ ಕರ್ನಾಟಕ ಕೇಂದ್ರ ಜಾಲತಾಣವು ತನ್ನ ಓದುಗರಿಗೆ ಯಾವುದೇ ಸುಳ್ಳು ಸುದ್ದಿ ನೀಡಲು ಬಯಸುವುದಿಲ್ಲ.

Leave a Comment