KSRTC ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್.! ನಾಳೆ ರಾಜ್ಯದ್ಯಂತ ಜಾರಿ ಕೂಡಲೇ ತಿಳಿಯಿರಿ!

KSRTC ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್.! ನಾಳೆ ರಾಜ್ಯದ್ಯಂತ ಜಾರಿ ಕೂಡಲೇ ತಿಳಿಯಿರಿ!

KSRTC: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಸಾಕಷ್ಟು ಸಹಾಯಕವಾಗಿದೆ ಮತ್ತು ಈ ಒಂದು ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ಜಾರಿಗೆ ತರಲಾಗಿದೆ. ಇದರ ಬೆನ್ನಲ್ಲೇ ಬಸ್ ನಲ್ಲಿ ಪ್ರಯಾಣಿಸುವ ಗಂಡಸರಿಗೆ ರಸ್ತೆ ಸಾರಿಗೆ ಇಲಾಖೆ ಯಿಂದ ಶಾಕಿಂಗ್ ನ್ಯೂಸ್ ನೀಡಿದೆ, ಇದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ ಓದಿ.

ಹೌದು ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಇಲಾಖೆ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬಸ್ ನಲ್ಲಿ ಪ್ರಯಾಣಿಸುವ ಗಂಡಸರಿಗೆ ಕೈ ಸುದ್ದಿಯನ್ನು ನೀಡಿದ್ದಾರೆ. ಯಾಕೆಂದರೆ ಬಸ್ ಟಿಕೆಟ್ ದರ ಇಷ್ಟರವರೆಗೆ ಏರಿಕೆ ಮಾಡಲಾಗುತ್ತಿದೆ, ಎಷ್ಟರವರಿಗೆ ಹೆಚ್ಚಳವಾಗಲಿದೆ ಮತ್ತು ಯಾವ ಕಾರಣಕ್ಕೆ ಎಂಬುದರ ಕುರಿತು ಈ ಕೆಳಗಡೆ ನೀಡಲಾಗಿದೆ.

KSRTC Bus Ticket Price Hike:

ಕರ್ನಾಟಕ ರಸ್ತೆ ಸಾರಿಗೆ ಸಂಚಾರ ಇಲಾಖೆಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತಿ ಶೀಘ್ರದಲ್ಲಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಸಾರಿಗೆ ಸಚಿವರು ತಿಳಿಸಿರುವ ಮಾಹಿತಿ ಪ್ರಕಾರ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ 10 ರಿಂದ 15 ಶೇಕಡ ವರೆಗೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

KSRTC ಬಸ್ ಟಿಕೆಟ್ ದರ ಹೆಚ್ಚಳ ಕಾರಣ:

ರಾಜ್ಯದಲ್ಲಿ ಬಸ್ ಟಿಕೆಟ್ ತರ ಹೆಚ್ಚಳವಾಗಲು ಕಾರಣ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ರಸ್ತೆ ಸಾರಿಗೆ ಸಂಚಾರ ಇಲಾಖೆಗೆ ಸಾಕಷ್ಟು ನಷ್ಟ ಉಂಟಾಗಿದ್ದು ಮತ್ತು ಮೊದಲಿನ ಪಕ್ಷದವರು ಕೂಡ ಸಾಕಷ್ಟು ಸಾಲ ಮಾಡಿರುವ ಕಾರಣದಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳವಾಗಲು ಕಾರಣವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಅವರು ಹೇಳಿದ್ದಾರೆ.

Leave a Comment