new ration card apply : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರೇ ಗಮನಿಸಿ ! ಸರ್ಕಾರದಿಂದ ಬಂತು ಹೊಸ ಆದೇಶ

new ration card apply : ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ಈ ಲೇಖನದಲ್ಲಿ ತಿಳಿಸುತ್ತಿರುವಂತಹ ಹೊಸ ಮಾಹಿತಿ ಏನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಈ ಒಂದು ಲೇಖನ ತುಂಬಾ ಉಪಯೋಗವಾಗುತ್ತದೆ, ಸರ್ಕಾರದಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಸರ್ಕಾರವು ನೀಡಿದೆ.

ಒಂದು ರೀತಿಯ ಆದೇಶವನ್ನು ಜಾರಿಗೆ ತಂದಿದೆ ಹಾಗಿದ್ದರೆ ಆ ನ್ಯೂಸ್ ಏನು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ ಉಪಯುಕ್ತವಾದಂತಹ ಮಾಹಿತಿಯನ್ನು ಪಡೆದುಕೊಳ್ಳಿ.

ಈಗಾಗಲೇ ಸರ್ಕಾರವು ಜೂನ್ 4ನೇ ತಾರೀಕಿನಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಇದರ ಜೊತೆಗೆ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸದಂತಹ ಅಭ್ಯರ್ಥಿಗಳಿಗೆ ಹೊಸ ರೇಷನ್ ಕಾರ್ಡ್ ಗಳನ್ನು ಕೂಡ ಜೂನ್ 4ನೇ ತಾರೀಕಿನ ಮೇಲೆ ವಿತರಣೆ ಮಾಡಲಾಗುತ್ತದೆ. ಸರ್ಕಾರವು ಈ ಎರಡು ಸಂತಸದ ಸುದ್ದಿಯನ್ನು ರೇಷನ್ ಕಾರ್ಡ್ ಗ್ರಾಹಕರಿಗೆ ತಿಳಿಸಿದೆ.

ಆದರೆ ಸರ್ಕಾರವು ಈಗ ಒಂದು ಶಾಕಿಂಗ್ ನ್ಯೂಸ್ ಅನ್ನು ಬಿಡುಗಡೆ ಮಾಡಿದೆ, ಏನಪ್ಪಾ! ಶಾಕಿಂಗ್ ನ್ಯೂಸ್ ಎಂದರೆ ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಆದಾಯದ ಮಿತಿ ಅಗತ್ಯವಾಗಿರುತ್ತದೆ. ಎಷ್ಟು ಆದಾಯವನ್ನು ಹೊಂದಿರಬೇಕು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ,

ಬಿಪಿಎಲ್ ರೇಷನ್ ಕಾರ್ಡ್ ಅನ್ನು ಪಡೆಯಲು ಅಭ್ಯರ್ಥಿಗಳು ಹೊಂದಿರಬೇಕಾದಂತಹ ಅರ್ಹತೆಗಳು ಯಾವುವು?

ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯಲು ಸರ್ಕಾರವು ಈಗ ಆದಾಯ ಮಿತಿಯನ್ನು ನಿಗದಿಪಡಿಸಿದೆ ಈ ಆದಾಯದ ಮಿತಿಯ ಆಧಾರದ ಮೇಲೆ ಬಿಪಿಎಲ್ ರೇಷನ್ ಕಾರ್ಡನ್ನು ವಿತರಣೆ ಮಾಡಲಾಗುತ್ತಿದೆ ಈಗ ಎಲ್ಲರಿಗೂ ಕೂಡ ಬಿಪಿಎಲ್ ರೇಷನ್ ಕಾರ್ಡನ್ನು ನೀಡುವುದಿಲ್ಲ.

ಸರ್ಕಾರವು ನೀಡಿರುವಂತಹ ಆದಾಯದ ಮಿತಿಯನ್ನು ಹೊಂದಿದರೆ ಮಾತ್ರ ಅಭ್ಯರ್ಥಿಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುತ್ತದೆ ಹಾಗಿದ್ದರೆ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶದ ಅಭ್ಯರ್ಥಿಗಳು ಹೊಂದಿರಬೇಕಾದಂತಹ ಆದಾಯದ ಮಿತಿ ಎಷ್ಟೆಂದರೆ

ನಗರ ಪ್ರದೇಶದಲ್ಲಿ ವಾಸಿಸುವಂತಹ ನಿವಾಸಿಗಳು 27 ಸಾವಿರ ರೂಪಾಯಿ ಹಣಕ್ಕಿಂತ ಕಡಿಮೆ ಆದಾಯವನ್ನು ಹೊಂದಿರಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವಂತಹ ನಿವಾಸಿಗಳು 24,000 ಹಣಕ್ಕಿಂತ ಕಡಿಮೆ ಆದಾಯವನ್ನು ಹೊಂದಿರಬೇಕು ಈ ಒಂದು ಆದಾಯದ ಆಧಾರದ ಮೇಲೆ ಬಿಪಿಎಲ್ ರೇಷನ್ ಕಾರ್ಡುಗಳನ್ನು ವಿತರಣೆ ಮಾಡಲಾಗುತ್ತಿದೆ.

ಬಿಪಿಎಲ್ ರೇಷನ್ ಕಾರ್ಡನ್ನು ಪಡೆಯುವಂತವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ಪ್ರಮುಖವಾಗಿ ಕರ್ನಾಟಕದ ನಿವಾಸಿ ಆಗಿರಬೇಕು.

ರೇಷನ್ ಕಾರ್ಡ್ ನ ಮಹತ್ವ :

ಪ್ರತಿಯೊಬ್ಬರಿಗೂ ಕೂಡ ರೇಷನ್ ಕಾರ್ಡ್ ತುಂಬಾ ಮುಖ್ಯವಾಗಿರುವಂತಹ ದಾಖಲೆಯಾಗಿದೆ ಏಕೆಂದರೆ ರೇಷನ್ ಕಾರ್ಡ್ ನ ಮುಖಾಂತರ ಸರ್ಕಾರಿ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಸರ್ಕಾರವು ಯಾವುದೇ ರೀತಿಯಾದಂತಹ ಯೋಜನೆಗಳನ್ನು ಜಾರಿಗೆ ತೊಂದರೆ ರೇಷನ್ ಕಾರ್ಡ್ ತುಂಬಾ ಮುಖ್ಯವಾಗಿರುವಂತಹ ದಾಖಲೆ ಆಗಿರುತ್ತದೆ ಆದ್ದರಿಂದ ರೇಷನ್ ಕಾರ್ಡ್ ಅದರದೇ ಆದಂತಹ ಒಂದು ಮಹತ್ವವನ್ನು ಪಡೆದುಕೊಂಡಿದೆ.

ಪಂಚ ಗ್ಯಾರಂಟಿ ಯೋಜನೆಗಳಲ್ಲೂ ಅಷ್ಟೇ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ರೇಷನ್ ಕಾರ್ಡ್ ಎಂಬುದು ಅತಿ ಮುಖ್ಯವಾಗಿ ಬೇಕಾಗಿರುವಂತಹ ದಾಖಲೆಯಾಗಿದೆ.

ಈ ದಾಖಲೆ ಆಧಾರದ ಮೇಲೆ ಗೃಹಲಕ್ಷ್ಮಿ ಯೋಜನೆ ಅಥವಾ ಅನ್ನಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಬಹುದೇ ಹೊರತು ರೇಷನ್ ಕಾರ್ಡ್ ದಾಖಲೆ ಇಲ್ಲದೆ ಈ ರೀತಿಯ ಯೋಜನೆಗಳ ಪ್ರಯೋಜನವನ್ನು ಪಡೆಯಲು ಸಾಧ್ಯವೇ ಇಲ್ಲ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಹೊಂದಿರಬೇಕಾದಂತಹ ದಾಖಲೆಗಳು !

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ
  • ಜನನ ಪ್ರಮಾಣ ಪತ್ರ (ನಿಮ್ಮ ಮನೆಯಲ್ಲಿ 5 ವರ್ಷದ ಚಿಕ್ಕ ಮಕ್ಕಳಿದ್ದರೆ ಚಿಕ್ಕ ಮಕ್ಕಳ ಜನನ ಪ್ರಮಾಣ ಪತ್ರ ಕಡ್ಡಾಯ )
  • ಮೊಬೈಲ್ ಸಂಖ್ಯೆ( ಆಧಾರ್ ಕಾರ್ಡ್ ನಲ್ಲಿ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆಯನ್ನು ನೀಡಿ )
  • ಕುಟುಂಬ ಸದಸ್ಯರ ಆಧಾರ್ ಕಾರ್ಡ್
  • ಆಧಾರ್ ಕಾರ್ಡ್ ಅಪ್ಡೇಟ್ ಆಗಿರಬೇಕು.

ನೋಡಿದ್ರಲ್ಲ ಸ್ನೇಹಿತರೇ, ಸರ್ಕಾರವು ತಂದಂತಹ ಶಾಕಿಂಗ್ ನ್ಯೂಸ್ ಯಾವುದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಎಂಬ ಎಲ್ಲಾ ಸಂಪೂರ್ಣ ಮಾಹಿತಿಯ ಜೊತೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಹೊಂದಿರಬೇಕಾದ ಅಂತಹ ದಾಖಲೆಗಳು ಯಾವುವು ಮತ್ತು ಅರ್ಹತೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇನೆ.

ಇದೇ ರೀತಿಯಾದಂತಹ ಉಪಯುಕ್ತ ಮಾಹಿತಿಗಳನ್ನು ಪಡೆಯಲು ಕರ್ನಾಟಕ ಟ್ರೆಂಡ್ಸ್ ಮಾಧ್ಯಮಕ್ಕೆ ಪ್ರತಿನಿತ್ಯವೂ ಕೂಡ ಭೇಟಿ ನೀಡಿ ಭೇಟಿ ನೀಡುವ ಮುಖಾಂತರ ಹೊಸ ಹೊಸ ಮಾಹಿತಿಗಳ ಅಪ್ಡೇಟ್ಗಳನ್ನು ಪಡೆದುಕೊಳ್ಳಿ.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೇ, ಮತ್ತೆ ಸಿಗೋಣ ಮುಂದಿನ ಉಪಯುಕ್ತವಾದಂತಹ ಲೇಖನದಲ್ಲಿ.

 

Leave a Comment