pm yashasvi scholarship 2024 : 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ನಲ್ಲಿ 75,000 ದಿಂದ ಒಂದು ಲಕ್ಷದ ವರೆಗೂ ಸ್ಕಾಲರ್ಶಿಪ್ ಪಡೆಯಿರಿ .

pm yashasvi scholarship 2024 : ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ಈ ಲೇಖನದಲ್ಲಿ ತಿಳಿಸುತ್ತಿರುವಂತಹ ಮಾಹಿತಿ ಏನೆಂದರೆ 9 ಮತ್ತು 11ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ನ ಮುಖಾಂತರ 75,000 ದಿಂದ ಒಂದು ಲಕ್ಷದ ವರೆಗೂ ಸ್ಕಾಲರ್ಶಿಪ್ ದೊರೆಯುತ್ತದೆ.

ಹಾಗಿದ್ದರೆ ಆ ಸ್ಕಾಲರ್ಶಿಪ್ ಯಾವುದು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಇದಕ್ಕೆ ಬೇಕಾಗಿರುವಂತಹ ಅಗತ್ಯವಾಗಿರುವ ದಾಖಲೆಗಳು ಯಾವುವು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಒದಗಿಸಲಾಗಿದೆ.

ಈ ಒಂದು ಲೇಖನ ವಿದ್ಯಾರ್ಥಿಗಳಿಗೆ ತುಂಬಾ ಉಪಯೋಗವಾಗುತ್ತದೆ, ವಿದ್ಯಾರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ಯಾವ ರೀತಿಯಾಗಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕು ಹೇಗೆ ಸ್ಕಾಲರ್ಶಿಪ್ ನ ಹಣವನ್ನು ಪಡೆಯಬೇಕು ಎಂಬ ಎಲ್ಲಾ ಮಾಹಿತಿಯನ್ನು ತಿಳಿದುಕೊಳ್ಳಿ.

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ನೀಡುತ್ತಿದೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉತ್ತಮವಾಗಿರಲಿ ಉತ್ತಮ ರೀತಿಯಲ್ಲಿ ಸಾಗಲಿ ಉನ್ನತ ಮಟ್ಟದ ಶಿಕ್ಷಣವನ್ನು ಪಡೆಯಲಿ ಎಂಬ ಉದ್ದೇಶದಿಂದ ಸರ್ಕಾರವು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಗಳನ್ನು ನೀಡುತ್ತಾ ಬಂದಿದೆ.

ಈಗಲೂ ಕೂಡ ನೀಡುತ್ತಿದೆ. ಈಗ ಸರ್ಕಾರ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಅನ್ನು ಜಾರಿಗೆ ತಂದಿದೆ ಈ ಒಂದು ಸ್ಕಾಲರ್ಶಿಪ್ ನ ಮುಖಾಂತರ ಒಂಬತ್ತು ಮತ್ತು 11ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳು 75,000 ದಿಂದ ಒಂದು ಲಕ್ಷದವರೆಗೂ ಕೂಡ ಹಣವನ್ನು ಪಡೆಯಬಹುದು.

ಸ್ಕಾಲರ್ಶಿಪ್ ನ ಮುಖಾಂತರ ಈ ಹಣದ ಮುಖಾಂತರ ಅವರ ಶಿಕ್ಷಣವನ್ನು ಇನ್ನೂ ಕೂಡ ಉತ್ತಮ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಸಾಧನೆ ಮಾಡಬಹುದು. ಹಾಗಿದ್ದರೆ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್‌ಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು. ಇದಕ್ಕೆ ಅಗತ್ಯವಾಗಿರುವಂತಹ ದಾಖಲೆಗಳು ಯಾವುವು ಎಂಬ ಎಲ್ಲ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ,

ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ನ ವಿವರ :

ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಅನ್ನು ಕೇಂದ್ರ ಸರ್ಕಾರವು 9 ಮತ್ತು 11ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿದೆ ಈ ಒಂದು ಸ್ಕಾಲರ್ಶಿಪ್ ನ ಮುಖಾಂತರ 75,000 ದಿಂದ ಒಂದು ಲಕ್ಷದವರೆಗೂ ಕೂಡ ಸ್ಕಾಲರ್ಶಿಪ್ ಆಗಿ ವಿದ್ಯಾರ್ಥಿಗಳಿಗೆ ನೀಡಲಿದ್ದು.

ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲಿ ಎಂಬ ಗುರಿಯಿಂದಾಗಿ ಈ ಒಂದು ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ನೀಡಿದೆ ಸರ್ಕಾರ.ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ನ ಮುಖಾಂತರ ಎಷ್ಟು ಹಣ 9 ಮತ್ತು 11ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಿಗುತ್ತದೆ.

ಎಂಟನೇ ತರಗತಿ ಮುಗಿಸಿ 9ನೇ ತರಗತಿಗೆ ಬಂದಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 2500 ರೂಪಾಯಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ ಹತ್ತನೇ ತರಗತಿಯನ್ನು ಮುಗಿಸಿ 11ನೇ ತರಗತಿಯಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 3200 ರೂಪಾಯಿ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.

ಎಲ್ಲಾ 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ ಎಂದರೆ ಇದಕ್ಕೂ ಕೂಡ ಸರ್ಕಾರವು ಒಂದು ಕಂಡೀಶನ್ ಅನ್ನು ನೀಡಿದೆ 8ನೇ ತರಗತಿಯಲ್ಲಿ ಯಾವ ವಿದ್ಯಾರ್ಥಿಗಳು 60% ಮೇಲೆ ಅಂಕವನ್ನು ಪಡೆದಿರುತ್ತಾರೆ.

ಅಂತಹ ವಿದ್ಯಾರ್ಥಿಗಳಿಗೆ ಮತ್ತು 10ನೇ ತರಗತಿಯಲ್ಲಿ ಯಾವ ವಿದ್ಯಾರ್ಥಿಗಳು 60% ಮೇಲೆ ಅಂಕವನ್ನು ಪಡೆದಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ನ ಪ್ರಯೋಜನ ಸಿಗಲಿದೆ.

ಪಿ ಎಂ ಯಶಸ್ವಿನಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಹೊಂದಿರಬೇಕಾದಂತಹ ದಾಖಲೆಗಳು !

  • ಆದಾಯ ಮತ್ತು ಜಾತಿ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • 8 ಅಥವಾ 10ನೇ ತರಗತಿಯ ಮಾಸ್ ಕಾರ್ಡ್
  • 9 ಅಥವಾ 11ನೇ ತರಗತಿಯ ವ್ಯಾಸಂಗ ಪ್ರಮಾಣ ಪತ್ರ

ಈ ಎಲ್ಲಾ ದಾಖಲೆಗಳನ್ನು ನೀವು ಹೊಂದಿದ್ದರೆ ಪಿಎಂ ಯಶಸ್ವಿನಿ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು, ಪಿಎಂ ಯಶಸ್ವಿನಿ ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಈ ಎಲ್ಲಾ ದಾಖಲೆಗಳು ಕೂಡ ಬಹು ಮುಖ್ಯವಾಗಿರುತ್ತವೆ.

ಪಿ ಎಂ ಯಶಸ್ವಿನಿ ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಈ ರೀತಿ ಸಲ್ಲಿಸಿ !

  • ಮೊದಲು ಪಿ ಎಂ ಯಶಸ್ವಿನಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • http://scholarships.gov.in ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದ ಬಳಿಕ ಲಾಗಿನ್ ಆಗಿ ಲಾಗಿನ್ ಆದ ನಂತರ ಅಲ್ಲಿ ಕೇಳುವಂತಹ ಮಾಹಿತಿಗಳನ್ನು ಒದಗಿಸಿ.
  • ಅಗತ್ಯವಿರುವಂತಹ ದಾಖಲೆಗಳನ್ನು ಅಪ್ಲೋಡ್ ಮಾಡುವ ಮುಖಾಂತರ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ.

ಕೇಂದ್ರ ಸರ್ಕಾರವು ಬಡ ವಿದ್ಯಾರ್ಥಿಗಳಿಗಾಗಿ ಈ ಒಂದು ಸ್ಕಾಲರ್ಶಿಪ್ ಅನ್ನು ಜಾರಿಗೆ ತಂದಿದ್ದೆ ಅಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ನ ಮುಖಾಂತರ ಮುಂದಿನ ಶಿಕ್ಷಣವನ್ನು ಉನ್ನತ ಮಟ್ಟದಲ್ಲಿ ಓದಬಹುದು.

ಎಂಬ ಸಲುವಾಗಿ ಕೇಂದ್ರ ಸರ್ಕಾರವು ಈ ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿದೆ. ನಿಮ್ಮ ಕುಟುಂಬದಲ್ಲಿ ಯಾರಾದರೂ 9 ಮತ್ತು 11ನೇ ತರಗತಿಯನ್ನು ಓದುತ್ತಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಈ ಲೇಖನವನ್ನು ಶೇರ್ ಮಾಡಿ ಶೇರ್ ಮಾಡುವ ಮುಖಾಂತರ ತಿಳಿಸಿ.

ಅವರಿಗೂ ಕೂಡ ಈ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ತಿಳಿದು ಅರ್ಜಿಯನ್ನು ಸಲ್ಲಿಸಿ ಪ್ರಯೋಜನವನ್ನು ಪಡೆಯುತ್ತಾರೆ, ಈ ಲೇಖನವನ್ನು ಶೇರ್ ಮಾಡುವ ಮುಖಾಂತರ ತಿಳಿಸಿ. 

ನೋಡಿದ್ರಲ್ಲ ಸ್ನೇಹಿತರೇ, ಯಾವ ರೀತಿಯಾಗಿ ವಿದ್ಯಾರ್ಥಿಗಳು ಪಿಎಂ ಸ್ಕಾಲರ್ಷಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕು ಇದಕ್ಕೆ ಅಗತ್ಯವಾಗಿರುವಂತಹ ದಾಖಲೆಗಳು ಯಾವುವು ಎಂಬ ಎಲ್ಲ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ.

ಇದೇ ರೀತಿಯಾದಂತಹ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯವೂ ಕೂಡ ಪಡೆಯಲು ‘ಕರ್ನಾಟಕ ಟ್ರೆಂಡ್ಸ್ ‘ ಮಾಧ್ಯಮಕ್ಕೆ ಭೇಟಿ ನೀಡಿ  ನೀಡಿ ಭೇಟಿ ನೀಡುವ ಮುಖಾಂತರ ನೀವು ಕೂಡ ಪ್ರತಿನಿತ್ಯವೂ ಕೂಡ ಹೊಸ ಹೊಸ ಮಾಹಿತಿಗಳ ಅಪ್ಡೇಟನ್ನು ಪಡೆಯಬಹುದು.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೇ, ಮತ್ತೆ ಸಿಗೋಣ ಮುಂದಿನ ಲೇಖನದಲ್ಲಿ.

 

Leave a Comment