Ration Card New Info: ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಹಾಕಲು ಕೇವಲ 2 ದಿನಗಳ ಅವಕಾಶ ಇದೇ.!! ಇಲ್ಲಿದೆ ಪೂರ್ತಿ ವಿವರ.!!

Ration Card New Info: ನಮಸ್ಕಾರ ಸ್ನೇಹಿತರೇ, ನೀವು ಹೊಸ ಪಡಿತರ ಚೀಟಿ (Ration Card)ಗಾಗಿ ಅರ್ಜಿ ಸಲ್ಲಿಸಲು ಬಯಸಿದರೆ ಮತ್ತು ನಿಮ್ಮ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಿಸಲು ಹಾಗೂ ನಿಮ್ಮ ಪಡಿತರ ಚೀಟಿ Ration Card) ಕರ್ಡ್ಗೆ ಸಂಬಂಧಿಸಿದ ಯಾವುದೇ ಬದಲಾವಣೆಗಳನ್ನು ಮಾಡಲು ನೀವು ಬಯಸಿದರೆ, ನೀವು ಈ ಕೆಲಸಗಳನ್ನು ಮಾಡಿಸಲು ನಿಮಗೆ ಇನ್ನೂ ಕೇವಲ ಎರಡು ದಿನಗಳ ಅವಕಾಶವಿದೆ ಅಷ್ಟೇ, ಈ ಲೇಖನದಲ್ಲಿ ಅದರ ಬಗ್ಗೆ ಸಂಪೂರ್ಣ ವಿವರಗಳನ್ನು ನಾವು ತಿಳಿಸಿದ್ದೇವೆ ಪೂರ್ತಿಯಾಗಿ ಓದಿರಿ.

ಹೌದು ಸ್ನೇಹಿತರೇ, ಹೊಸ ಪಡಿತರ ಚೀಟಿಗೆ (Ration Card) ಗೆ ನೀವು ಅರ್ಜಿ ಸಲ್ಲಿಸಲು ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಹಲವರು ಕಾಯುತ್ತಿದ್ದಾರೆ. ಅಂತಹವರೆಲ್ಲರಿಗೂ ಸರ್ಕಾರವು ಬಹಳ ಒಳ್ಳೆಯ ಸುದ್ದಿ ಒದಗಿಸಿದೆ ಏಕೆಂದರೆ ಕರ್ನಾಟಕ ಸರ್ಕಾರವು ಈಗಾಗಲೇ ಪಡಿತರ ಚೀಟಿ ಮತ್ತು ಹೊಸ ಪಡಿತರ ಚೀಟಿಗಳಲ್ಲಿ ಹಲವು ತಿದ್ದುಪಡಿಗಳನ್ನು ಅಂಗೀಕರಿಸಿದೆ, ಆದರೆ ಎಲ್ಲಾ ಸಮಸ್ಯೆಗಳಿಂದಾಗಿ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಮತ್ತು ಪಡಿತರ ಚೀಟಿಗಳ ತಿದ್ದುಪಡಿಗೆ ಸಹ ಸರ್ಕಾರದಿಂದ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: LPG Gas Cylinder : ಗ್ಯಾಸ್ ಸಿಲಿಂಡರ್ ಅನ್ನು ಬುಕ್ ಮಾಡುವ ಗ್ರಾಹಕರಿಗೆ ಗುಡ್ ನ್ಯೂಸ್.!! ಇಲ್ಲಿದೆ ನೋಡಿ ಸಂಪೂರ್ಣ ವಿವರ.!!

ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರದಿಂದ ಅವಕಾಶ.!

ಹೌದು ಸ್ನೇಹಿತರೇ, ರಾಜ್ಯ ಸರಕಾರವೂ ಇದೇ ತಿಂಗಳ ಜುಲೈ 6 ರಿಂದ ಜುಲೈ 31 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಯ ಸೌಲಭ್ಯವನ್ನು ನೀಡುತ್ತಿರುವುದರಿಂದ ಪಡಿತರ ಚೀಟಿಯಲ್ಲಿ ವಿಳಾಸವನ್ನು ಬದಲಾಯಿಸಲು ಮತ್ತು ಪಡಿತರ ಚೀಟಿಯಲ್ಲಿ (Ration Card) ನಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು ಮತ್ತು ಪಡಿತರ ಚೀಟಿಗೆ ಸಂಬಂಧಿಸಿದ ಯಾವುದೇ ತಿದ್ದುಪಡಿಗಳನ್ನು ಮಾಡಲು ಇದು ನಿಮಗೆ ಉತ್ತಮ ಅವಕಾಶವಾಗಿದೆ.

ಹೌದು ಸ್ನೇಹಿತರೇ, ನಿಮ್ಮ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡಿಸಿಕೊಳ್ಳಲು ಇನ್ನೂ ಕೇವಲ ಎರಡು ದಿನಗಳ ಅವಕಾಶ ಇದೆ. ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಹಾಗೂ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನೂ ಸಲ್ಲಿಸಲು ಇಚ್ಛಿಸುವವರು ಇದೇ ತಿಂಗಳ ಜುಲೈ 31 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಅವಕಾಶ ಇದೆ ನೀಡಲಾಗಿದೆ, ನೀವು ನಿಮ್ಮ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ: BSNL New Recharge Plan 2024: ಹೊಚ್ಚ ಹೊಸ ರೀಚಾರ್ಜ್ ಪ್ಲಾನ್ ಗಳ ಪಟ್ಟಿ ಬಿಡುಗಡೆ.!! BSNL ಅತೀ ಅಗ್ಗದ ರೀಚಾರ್ಜ್ ಪ್ಲಾನ್ ಗಳು ಇಲ್ಲಿದೆ.!!

ಪಡಿತರ ಚೀಟಿ (Ration Card) ತಿದ್ದುಪಡಿಗೆ ಸರಕಾರ ಗ್ರಾಮ ಒನ್ (Grama One), ಕರ್ನಾಟಕ ಒನ್ (Karnataka One) ಮತ್ತು ಬೆಂಗಳೂರು ಒನ್ (Bangalore One) ಕೇಂದ್ರಗಳಲ್ಲಿ ಮಾತ್ರ ಅವಕಾಶ ನೀಡಿರುವುದರಿಂದ ಈ ಕೇಂದ್ರಗಳಿಗೆ ಭೇಟಿ ನೀಡಿ ನಿಮ್ಮ ಹೊಸ (Ration Card) ಪಡಿತರ ಚೀಟಿ ಅರ್ಜಿ ಹಾಕಲು ಮತ್ತು ಪಡಿತರ ಚೀಟಿ ತಿದ್ದುಪಡಿಗೆ ಸಂಬಂಧಿಸಿದ ಎಲ್ಲವನ್ನೂ ಮಾಡಿಸಿಕೊಳ್ಳಬಹುದು.

ರೇಷನ್ ಕಾರ್ಡ್ ತಿದ್ದುಪಡಿಗೆ ಹಾಗೂ ಅರ್ಜಿ ಹಾಕಲು ಬೇಕಾಗುವ ಎಲ್ಲಾ ದಾಖಲಾತಿಗಳು.!

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್

ಇದನ್ನೂ ಓದಿ: SBI Personal Loan: ಕೇವಲ 2 ನಿಮಿಷಗಳಲ್ಲಿ ಬ್ಯಾಂಕ್ ಖಾತೆಗೆ ನೇರವಾಗಿ ₹2,00,000 ರೂ.ವರೆಗಿನ SBI Personal Loan ಪಡೆಯಿರಿ.!

ಈ ಎಲ್ಲಾ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಗ್ರಾಮ್ ಒನ್ (Grama One), ಕರ್ನಾಟಕ ಒನ್ (Karnataka One), ಬೆಂಗಳೂರು ಒನ್ (Bangalore One) ಅಥವಾ ಆನ್‌ಲೈನ್ ಕೇಂದ್ರಕ್ಕೆ ಭೇಟಿ ನೀಡಿ, ನಿಮ್ಮ ಪಡಿತರ ಚೀಟಿಯನ್ನು ಸರಿಪಡಿಸಲು ನಿಮಗೆ ಕೇವಲ ಎರಡು ದಿನಗಳಿವೆ, ಆದ್ದರಿಂದ ಈ ಸಮಯವನ್ನು ಸದುಪಯೋಗಪಡಿಸಿಕೊಳ್ಳಿ.

WhatsApp Group Join Now
Telegram Group Join Now

Leave a Comment

error: Don't Copy Bro !!