SBI Scholarship: 6ನೇ ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್.! ಈಗಲೇ ಅಪ್ಲೈ ಮಾಡಿ

SBI Scholarship: 6ನೇ ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್.! ಈಗಲೇ ಅಪ್ಲೈ ಮಾಡಿ ಇಲ್ಲಿದೆ ಮಾಹಿತಿ!

SBI Scholarship 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, SBI ಸ್ಕಾಲರ್ಶಿಪ್ ವತಿಯಿಂದ ಬಡತನದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು, ಈ ಒಂದು ಸ್ಕಾಲರ್ಶಿಪ್ ನ ಗುರಿ ಆಗಿದೆ. ಈ ಒಂದು ಸ್ಕಾಲರ್ಶಿಪ್‌ಗೆ ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಬೇಕಾಗು ದಾಖಲೆಗಳು, ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಮತ್ತು ಕೊನೆಯ ದಿನಾಂಕ ಹಾಗೂ ಇನ್ನು ಹೆಚ್ಚಿನ ಮಾಹಿತಿ ಕೆಳಗಡೆ ನೀಡಲಾಗಿದೆ.

SBI ಫೌಂಡೇಶನ್ ವತಿಯಿಂದ SBIF ಆಶಾ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ, ಒಂದು ಸ್ಕಾಲರ್ಶಿಪ್ ನಿಂದ ಬಡತನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಬಹಳಷ್ಟು ಸಹಾಯಕವಾಗಲಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಹಿಂದಿನ ವರ್ಷ 75% ಅಂಕ ಗಳಿಸಿರಬೇಕು.
  • ವಾರ್ಷಿಕ ಆದಾಯ 3 ಲಕ್ಷದ ಒಳಗಡೆ ಇರಬೇಕು.

ಯಾವೆಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು:

  • 6ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು
  • ಪದವಿ ಓದುತ್ತಿರುವ ವಿದ್ಯಾರ್ಥಿಗಳು
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ವಿದ್ಯಾರ್ಥಿಗಳು ಹಿಂದಿನ ವರ್ಷ ಪಡೆದ ಅಂಕಪಟ್ಟಿ
  • ಆಧಾರ್ ಕಾರ್ಡ್
  • ಫೋಟೋ
  • ಜಾತಿ ಪ್ರಮಾಣ ಪತ್ರ
  • ಶುಲ್ಕ ಪಾವತಿಸಿದ ರಶೀದಿ
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರ

ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಸಿಗುವ ಪ್ರಯೋಜನ:

  • 6ನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ: 15,000
  • ಪದವಿ ವಿದ್ಯಾರ್ಥಿಗಳಿಗೆ: 50,000
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ: 70,000

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-11-2024

Leave a Comment