pm yashasvi yojana 2024: ಪಿಎಂ ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ. ಕೂಡಲೇ ಅರ್ಜಿ ಸಲ್ಲಿಸಿ.
pm yashasvi yojana 2024: ಎಲ್ಲರಿಗೂ ನಮಸ್ಕಾರ… ಈ ಒಂದು ಲೇಖನದ ಮುಖಾಂತರ ತಿಳಿಸುತ್ತಿರುವಂತಹ ಮಾಹಿತಿ ಯಾವುದೇಂದರೆ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 1,25,000 ದವರೆಗೂ ಕೂಡ ವಿದ್ಯಾರ್ಥಿ ವೇತನದ …