Vidyadhan Scholarship: ಪದವಿ ವಿದ್ಯಾರ್ಥಿಗಳಿಗೆ ₹55,000 ವರೆಗೆ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್!

Vidyadhan Scholarship: ಪದವಿ ವಿದ್ಯಾರ್ಥಿಗಳಿಗೆ ₹55,000 ವರೆಗೆ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್!

Vidyadhan Scholarship: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಶಿಕ್ಷಣ ಕಲಿಯಲು ಹಣಕಾಸಿನ ಸಹಾಯವಿಲ್ಲದೆ ತಮ್ಮ ಶಿಕ್ಷಣವನ್ನು ಕೆಲವಷ್ಟು ವಿದ್ಯಾರ್ಥಿಗಳು ಅರ್ಧಕ್ಕೆ ನಿಲ್ಲಿಸಿದ್ದಾರೆ. ಹಾಗೂ ಬಡತನದಲ್ಲಿ ಶಿಕ್ಷಣ ಕಲಿಯಲು ಪದವಿ ವಿದ್ಯಾರ್ಥಿಗಳಿಗೆ 55,000 ವರೆಗೆ ಸ್ಕಾಲರ್ಶಿಪ್ ಅರ್ಜಿಯನ್ನು ಕರೆಯಲಾಗಿದೆ, ಇದರ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಿದ ಓದಿ.

ಹೌದು ವಿದ್ಯಾರ್ಥಿಗಳು ಹಣವಿಲ್ಲದೆ ಶಿಕ್ಷಣದಿಂದ ವಂಚಿತರಾಗಬಾರದೆಂದು ವಿದ್ಯಾಧನ್ ಸ್ಕಾಲರ್ಶಿಪ್ ಸಹಾಯ ಮಾಡುತ್ತಿದೆ. ಈ ಸ್ಕಾಲರ್ಶಿಪ್ ಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು? ಇನ್ನೂ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಿದೆ.

ವಿದ್ಯಾಧನ್ ವಿದ್ಯಾರ್ಥಿ ವೇತನ ಪ್ರಯೋಜನ:

ವಿದ್ಯಾರ್ಥಿಗಳು ತಮ್ಮ ಹತ್ತನೇ ತರಗತಿ ಪೂರ್ಣಗೊಳಿಸಿ ಮುಂದಿನ ಪದವಿ ತರಗತಿಯನ್ನು ಮುಂದುವರಿಸಲು ಈ ಸ್ಕಾಲರ್ಶಿಪ್ ಇಂದ ₹55,000 ಹೊರಗೆ ಹಣ ನೀಡುತ್ತಿದೆ. ಕೂಡಲೇ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿ.

ಸ್ಕಾಲರ್ಶಿಪ್ ಪಡೆಯಲು ಬೇಕಾಗುವ ಅರ್ಹತೆಗಳು:

  • ವಿದ್ಯಾರ್ಥಿಗಳ ಕುಟುಂಬದ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿದ್ಯಾರ್ಥಿಗಳು 12ನೇ ತರಗತಿ ಮಧ್ಯಾಂತರ ಪರೀಕ್ಷೆಯಲ್ಲಿ ಶೇಕಡ 70 ಅಂಕಗಳೊಂದಿಗೆ ಪಾಸಾಗಿರಬೇಕು.
  • ವಿದ್ಯಾರ್ಥಿಗಳು 2024ರಲ್ಲಿ ತರಗತಿಗೆ ಪ್ರವೇಶವನ್ನು ಪಡೆದಿರಬೇಕು.
  • ಕರ್ನಾಟಕ ಹಾಗೂ ಇನ್ನಿತರ ರಾಜ್ಯ ವಿದ್ಯಾರ್ಥಿಗಳಿಗೆ ಆದ್ಯತೆಯನ್ನು ನೀಡಿದೆ.

ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ಪಿಯುಸಿ ಅಂಕಪಟ್ಟಿ
  • ಆದಾಯ ಪ್ರಮಾಣ ಪತ್ರ
  • ಫೋಟೋ
  • ಕಾಲೇಜಿನ ಮೊದಲ ವರ್ಷದ ಶುಲ್ಕ ರಶೀದಿ

ವಿದ್ಯಾಧನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ:

ಮೇಲೆ ನೀಡಿರುವ ಅರ್ಹತೆ ಹಾಗೂ ದಾಖಲೆಗಳನ್ನು ಸರಿಪಡಿಸಿಕೊಂಡು ಕೆಳಗೆ ನೀಡಿರುವ ವಿದ್ಯಾಧನ್ ವಿದ್ಯಾರ್ಥಿ ವೇತನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್: https://www.vidyadhan.org/login

ಕೊನೆಯ ದಿನಾಂಕ: 25-11-2024

WhatsApp Group Join Now
Telegram Group Join Now

Leave a Comment

error: Don't Copy Bro !!