Jobs News: ಅಂಗನವಾಡಿ ಟೀಚರ್ ಭರ್ಜರಿ ಉದ್ಯೋಗಾವಕಾಶ.! ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ!

Jobs News: ಅಂಗನವಾಡಿ ಟೀಚರ್ ಭರ್ಜರಿ ಉದ್ಯೋಗಾವಕಾಶ.! ಕೂಡಲೇ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ!

WCD Recruitment 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರದಲ್ಲಿ ಹೊಸ ಹುದ್ದೆಗಳಿಗೆ ಹೊಸದಾಗಿ ಅರ್ಜಿಯನ್ನು ಕರೆಯಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಅದಕ್ಕೂ ಮುಂಚೆ ಹುದ್ದೆಗೆ ಯಾವ ರೀತಿಯಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಮತ್ತು ಹುದ್ದೆಯ ವಿವರ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನೂ ಹೆಚ್ಚಿನ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ ಸಂಪೂರ್ಣ ಓದಿ.

ಹುದ್ದೆಗಳ ವಿವರ:

  • ಅಂಗನವಾಡಿ ಕಾರ್ಯಕರ್ತೆಯರು: 106
  • ಅಂಗನವಾಡಿ ಸಹಾಯಕಿಯರು: 471

ವಯಸ್ಸಿನ ಮಿತಿ:

ಆಸಕ್ತಿ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ಗರಿಷ್ಠ 35 ವರ್ಷವನ್ನು ಮೀರಬಾರದು.

ಉದ್ಯೋಗ ಸ್ಥಳ ಮತ್ತು ಅರ್ಜಿ ಶುಲ್ಕ:

ಈ ಹುದ್ದೆಗೆ ನೀವು ಬಾಗಲಕೋಟೆ ಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ, ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ಕೇಳುವುದಿಲ್ಲ.

ಸಂಬಳ ಮತ್ತು ಆಯ್ಕೆ ವಿಧಾನ:

ಈ ಹುದ್ದೆಗೆ ಯಾವುದೇ ಸಂಬಳ ನಿಗದಿಪಡಿಸಿಲ್ಲ, ಅಂಗನವಾಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತಿ ಅಭ್ಯರ್ಥಿಗಳು ಅಂಗನವಾಡಿ ಕೇಂದ್ರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜುನ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಕಂಪ್ಯೂಟರ್ ಕೇಂದ್ರಗಳಿಗೆ ಭೇಟಿ ನೀಡಿ ಇನ್ನು ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಲಿಂಕ್: https://karnemakaone.kar.nic.in/abcd/home.aspx

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ:

  • ಪ್ರಾರಂಭ ದಿನಾಂಕ: ಪ್ರಾರಂಭವಾಗಿದೆ
  • ಕೊನೆಯ ದಿನಾಂಕ: (ನಾಳೆ) 15-11-2024

Leave a Comment